ಐದನೇ ವಯಸ್ಸಿನಲ್ಲೇ ಪೋಲಿಯೊಗೆ ತುತ್ತಾಗಿ, ಜೀವನದ ಹಾದಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ ಝಂಡು ಕುಮಾರ್, ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.