ಏಷ್ಯನ್ ಗೇಮ್ಸ್‌ನಲ್ಲಿ ಕನ್ನಡಿಗನಿಗೆ ಕಂಚಿನ ಪದಕ
ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಆಯುಷ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಪದಕವನ್ನು ತಂಡ, ಬೆಂಬಲಿಗರು ಹಾಗೂ ದೇಶದ ಜನರಿಗೆ ಅರ್ಪಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವುದಕ್ಕೆ ಬ್ಯಾಡ್ಮಿಂಟನ್ ಆಟಗಾರ ಆಯುಷ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದೂರ ಸಾಗುವ ಗುರಿ ಹೊಂದಿದ್ದರೂ, ಕಂಚಿನ ಪದಕ ಗೆದ್ದಿರುವುದಕ್ಕೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ. ತಮ್ಮ ಪದಕವನ್ನು ಭಾರತದಲ್ಲಿರುವ ತಂಡದ ಸದಸ್ಯರು, ಬೆಂಬಲಿಗರು ಹಾಗೂ ದೇಶದ ಜನರಿಗೆ ಅರ್ಪಿಸಿರುವ ಆಯುಷ್ ಶೆಟ್ಟಿ, ತಮ್ಮ ಬೆಂಬಲಕ್ಕೆ ನಿಂತ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
Next Story

