ಸರ್ಕಾರದ ನಿರ್ಲಕ್ಷ್ಯ: ಬೇಡಿಕೆ ಈಡೇರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದ ಆಶಾ ಕಾರ್ಯಕರ್ತೆಯರು
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಚಳಿಯಲ್ಲೂ ಅಹೋರಾತ್ರಿ ಧರಣಿ ನಡೆಸಿದರು.
ಗೌರವಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಶಾ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದಾರೆ. ಸರ್ಕಾರ ಭರವಸೆ ನೀಡದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿದ ದೃಶ್ಯ ಇಲ್ಲಿದೆ
Next Story

