x

ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ವಿಶೇಷಚೇತನರು

ಬಳ್ಳಾರಿಯಿಂದ ಪಾದಯಾತ್ರೆ ನಡೆಸಿ ಬಂದ ವಿಶೇಷಚೇತನ ಕಾರ್ಮಿಕರು ವೇತನ, ಭವಿಷ್ಯ ನಿಧಿ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಆಗ್ರಹಿಸಿದ್ದು, ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.


Click the Play button to hear this message in audio format

ಬಳ್ಳಾರಿಯಿಂದ ಪಾದಯಾತ್ರೆ ನಡೆಸಿ ಬಂದಿರುವ ವಿಶೇಷಚೇತನ ಕಾರ್ಮಿಕರು ವೇತನ, ಭವಿಷ್ಯ ನಿಧಿ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ ಆಗ್ರಹಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಶಿವಲಿಂಗಮ್ಮ ಎಂಬ ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.

Read More
Next Story