ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ, ಖಾಸಗಿ ವಾಹನಗಳ ಪ್ರವೇಶ ಹಾಗೂ ಕ್ಯಾಮೆರಾ ಬಳಕೆಯ ಶುಲ್ಕಗಳನ್ನು ಅರಣ್ಯ ಇಲಾಖೆ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ.