x

ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಭಾರೀ ಪ್ರತಿಭಟನೆ

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆರೋಪಗಳ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಒತ್ತಾಯಿಸಿದೆ.


ಕರ್ನಾಟಕ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ನಾಗೇಂದ್ರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಾಗೇಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

Read More
Next Story