x

ಮೇಕೆದಾಟು ವಿರೋಧಿಸಿ ಬಿಜೆಪಿ ಪ್ರತಿಭಟನೆ

ತಂಜಾವೂರಿನಲ್ಲಿ ಬಿಜೆಪಿ ಕಾವೇರಿ ನೀರು ಬಿಡುಗಡೆ ಹಾಗೂ ಮೇಕೆದಾಟು ಯೋಜನೆಗೆ ಬೆಂಬಲಿಸಿ ಪ್ರತಿಭಟನೆ ನಡೆಸಿತು. ಡೆಲ್ಟಾ ರೈತರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿತು.


ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡಿನ ತಂಜಾವೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಜ್ಯ ಬಿಜೆಪಿ ಅಧ್ಯಕ್ಷ ನಾಯಿನಾರ್ ನಾಗೇಂದ್ರನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಜಾರಿಗೆ ತರಬೇಕು ಹಾಗೂ ಡೆಲ್ಟಾ ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಲಾಯಿತು. ಕಾವೇರಿ ನೀರಿನ ಹಂಚಿಕೆ ವಿಚಾರ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದ್ದು, ಪ್ರತಿಭಟನೆಯ ಪ್ರಮುಖ ಅಂಶಗಳು ಈ ವಿಡಿಯೋದಲ್ಲಿವೆ.

Read More
Next Story