x

ಸದಾಶಿವನಗರ ಮನೆ, ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ – ಪೊಲೀಸರಿಂದ ತಪಾಸಣೆ

ಬೆಂಗಳೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಬಾಂಬ್‌ ಬೆದರಿಕೆ ಬಂದಿದೆ. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ


ಬೆಂಗಳೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಬಾಂಬ್‌ ಬೆದರಿಕೆ ಬಂದಿದೆ. ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ನವೆಂಬರ್ 7ರಂದು ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿದ್ದ ವ್ಯಕ್ತಿಯೊಬ್ಬ, ಆಟೋ ಚಾಲಕನ ಮೊಬೈಲ್‌ ಪಡೆದು ಕರೆ ಮಾಡಿದ್ದ. ಸಿಎಂ ಮನೆ ಸಮೀಪದ ಬ್ಯಾರಿಕೇಡ್ ಬಳಿ ಇದ್ದ ಪೊಲೀಸರಿಗೆ ಕರೆ ಮಾಡಿ, ಸಿಎಂ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿ ಕರೆ ಕಟ್ ಮಾಡಿದ್ದಾನೆ.

Read More
Next Story