ಕಾವೇರಿ ಹಾಗೂ ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.