x

ಹೈವೋಲ್ಟೇಜ್‌ ಸಭೆ ಕಾವೇರಿ ಕದನಕ್ಕೆ ಇಂದು ತೆರೆ?

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಮಾಣ, ಕರ್ನಾಟಕದ ಜಲಾಶಯಗಳ ಸಂಗ್ರಹ, ಕುಡಿಯುವ ನೀರು ಹಾಗೂ ಕೃಷಿ ಅಗತ್ಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.


Click the Play button to hear this message in audio format

ತಮಿಳುನಾಡಿಗೆ ನೀರು ಹರಿಸುವ ಪ್ರಮಾಣ ಹಾಗೂ ಕರ್ನಾಟಕದ ಜಲಾಶಯಗಳಲ್ಲಿನ ಪ್ರಸ್ತುತ ನೀರಿನ ಸಂಗ್ರಹದ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ. ಈಗಾಗಲೇ ಕರ್ನಾಟಕದಿಂದ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದ್ದರೂ, ರಾಜ್ಯದಲ್ಲಿನ ಕುಡಿಯುವ ನೀರಿನ ಅಗತ್ಯತೆ ಮತ್ತು ಕೃಷಿ ಸಂಕಷ್ಟದ ಹಿನ್ನೆಲೆಯಲ್ಲಿ ಇಂದಿನ ಸಭೆ ತೀವ್ರ ಕುತೂಹಲ ಮೂಡಿಸಿದೆ.

Read More
Next Story