ಮಂಗಳೂರು ದಸರಾ ವೈಭವಕ್ಕೆ ಅದ್ಧೂರಿ ತೆರೆ- ಕುದ್ರೋಳಿ ಕ್ಷೇತ್ರದಿಂದ ಭವ್ಯ ಮೆರವಣಿಗೆ
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಿತು.
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು ಹಾಗೂ ಸಾಂಪ್ರದಾಯಿಕ ಪ್ರದರ್ಶನಗಳೊಂದಿಗೆ ಸಾಗಿದ ಮೆರವಣಿಗೆ ದಸರಾ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಂಡರು.
Next Story

