ರಾಜ್ಘಾಟ್ನಲ್ಲಿ ಗಾಂಧೀಜಿಗೆ ಉಪರಾಷ್ಟ್ರಪತಿ ನಮನ
ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ದೆಹಲಿಯ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ಘಾಟ್ಗೆ ಭೇಟಿ ನೀಡಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮಹಾತ್ಮ ಗಾಂಧೀಜಿಗೆ ಗೌರವ ನಮನ ಸಲ್ಲಿಸಿದರು. ಗಾಂಧೀಜಿಯ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಜ್ಘಾಟ್ನಲ್ಲಿರುವ ಗಾಂಧೀಜಿಯ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದ ದೃಶ್ಯಗಳು ಇಲ್ಲಿವೆ.
Next Story

