x

ದೀಪಾವಳಿ ಬಳಿಕ ದೆಹಲಿ ಸ್ವಚ್ಛತಾ ಕಾರ್ಯ ಚುರುಕು- ಕಸ ತೆರವಿಗೆ ಪೌರ ಕಾರ್ಮಿಕರ ಬ್ಯುಸಿ

ದೀಪಾವಳಿ ಸಂಭ್ರಮದ ಬಳಿಕ ದೆಹಲಿಯಲ್ಲಿ ಸ್ವಚ್ಛತಾ ಕಾರ್ಯ ಚುರುಕುಗೊಂಡಿದೆ. ರಸ್ತೆಗಳಲ್ಲಿ ಬಿದ್ದಿದ್ದ ಕಸ, ತ್ಯಾಜ್ಯ ತೆರವುಗೊಳಿಸಿ ನಗರವನ್ನು ಸ್ವಚ್ಛಗೊಳಿಸುತ್ತಿದ್ದಾರೆ ಪೌರ ಕಾರ್ಮಿಕರು.


Click the Play button to hear this message in audio format

ದೀಪಾವಳಿ ಹಬ್ಬದ ಸಂಭ್ರಮದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ಹಬ್ಬದ ಸಂದರ್ಭದಲ್ಲಿ ರಸ್ತೆಗಳಲ್ಲಿ ಸಂಗ್ರಹವಾಗಿದ್ದ ಕಸ, ತ್ಯಾಜ್ಯಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪೌರ ಕಾರ್ಮಿಕರು ಮುಂದಾಗಿದ್ದಾರೆ. ನಗರದ ವಿವಿಧೆಡೆ ಸ್ವಚ್ಛತಾ ಕಾರ್ಯಾಚರಣೆ ನಡೆಯುತ್ತಿದ್ದು, ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

Read More
Next Story