ಖಾತೆ ಹಂಚಿಕೆ ಸಂಪುಟ ಅಸಮಾಧಾನ: ವೇಣುಗೋಪಾಲ್ ಮನೆಯಲ್ಲಿ ಸಿಎಂ ಸಮಾಲೋಚನೆ
ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿಯಾಗಿ ಸಂಪುಟ ಅಸಮಾಧಾನ ಹಾಗೂ ಖಾತೆ ಹಂಚಿಕೆ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.
ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸಂಪುಟ ಅಸಮಾಧಾನ ಹಾಗೂ ಖಾತೆ ಹಂಚಿಕೆ ಬಗ್ಗೆ ಚರ್ಚಿಸಿದರು
Next Story

