x

ಸಿದ್ದರಾಮಯ್ಯ–ಡಿಕೆಶಿ ನಡುವೆ ಭಿನ್ನಮತವಿಲ್ಲ; ಸಿಎಂ ಭೇಟಿ ಬಳಿಕ ಡಿಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಭಿನ್ನಮತದ ಚರ್ಚೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ನಮ್ಮ ನಾಯಕರು, ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದಿದ್ದಾರೆ.


Click the Play button to hear this message in audio format

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಭಿನ್ನಮತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದ ಬೆನ್ನಲ್ಲೇ, ಸೋಮವಾರ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ನಮ್ಮ ನಾಯಕರು. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ಭಿನ್ನಮತವಿದೆ ಎಂಬ ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರ ನಡುವಿನ ರಾಜಕೀಯ ಸಮೀಕರಣ ಹೇಗಿದೆ? ಭಿನ್ನಮತದ ಚರ್ಚೆಗೆ ಡಿಕೆಶಿ ನೀಡಿದ ಸ್ಪಷ್ಟನೆ ಏನು?

Read More
Next Story