ದೆಹಲಿ ಪ್ರವಾಸ ಮುಗಿಸಿ ಡಿಕೆಶಿ ಬೆಂಗಳೂರಿಗೆ ವಾಪಸ್
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಸೋಮವಾರ ಬೆಂಗಳೂರಿಗೆ ಮರಳಿದ್ದಾರೆ. ಪಕ್ಷದ ನಾಯಕರು ಹಾಗೂ ವಿವಿಧ ನಾಯಕರೊಂದಿಗೆ ಸಭೆ ನಡೆಸಿದ್ದರು.
ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿ ಪ್ರವಾಸ ಮುಗಿಸಿ ಸೋಮವಾರ ಬೆಂಗಳೂರಿಗೆ ಮರಳಿದ್ದಾರೆ. ದೆಹಲಿಯಲ್ಲಿ ವಿವಿಧ ರಾಜಕೀಯ ಹಾಗೂ ಪಕ್ಷದ ನಾಯಕರೊಂದಿಗೆ ಸಭೆ, ಚರ್ಚೆ ನಡೆಸಿದ ಬಳಿಕ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರ ದೃಶ್ಯಗಳು ಇಲ್ಲಿವೆ..
Next Story

