x

ಕಲಬುರಗಿಯಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ: ಡಾ. ಸುಧಾ ಹಲ್ಕೈ ತೀವ್ರ ವಾಗ್ದಾಳಿ

ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ನಾಯಕಿ ಹಾಗೂ ವಕ್ತಾರೆ ಡಾ. ಸುಧಾ ಹಲ್ಕೈ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ರಾಹುಲ್ ಗಾಂಧಿ ಅವರ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು.


Next Story