x

ಬೆಂಗಳೂರಿನಲ್ಲಿ ಮೋದಿ ಸ್ವಾಗತಕ್ಕೆ ಭರ್ಜರಿ ತಯಾರಿ | ಪ್ರಧಾನಿ ಆಗಮನಕ್ಕೆ ಸಜ್ಜಾದ ರಾಜಧಾನಿ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಪ್ರಧಾನಿಯವರ ಸ್ವಾಗತಕ್ಕಾಗಿ ನಗರದ ವಿವಿಧೆಡೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳು, ಕಾರ್ಯಕ್ರಮ ನಡೆಯುವ ಸ್ಥಳಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.


ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಪ್ರಧಾನಿಯವರ ಸ್ವಾಗತಕ್ಕಾಗಿ ನಗರದ ವಿವಿಧೆಡೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳು, ಕಾರ್ಯಕ್ರಮ ನಡೆಯುವ ಸ್ಥಳಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ, ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ ಮೋದಿ ಸ್ವಾಗತಕ್ಕೆ ನಡೆದಿರುವ ಸಿದ್ಧತೆಗಳ ದೃಶ್ಯಗಳು ಇಲ್ಲಿವೆ.

Read More
Next Story