ಬೆಂಗಳೂರಿನಲ್ಲಿ ಟೆಕ್ ಶೃಂಗಸಭೆ 2026.. ತಂತ್ರಜ್ಞಾನ ಕ್ಷೇತ್ರದ ದಿಗ್ಗಜರ ಸಮಾಗಮ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಹುನಿರೀಕ್ಷಿತ ಬೆಂಗಳೂರು ಟೆಕ್ ಸಮಿಟ್ 2026 ಆಯೋಜಿಸಲಾಗಿದೆ. ತಂತ್ರಜ್ಞಾನ, ನಾವೀನ್ಯತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಬೆಳವಣಿಗೆಗಳ ಕುರಿತು ಚರ್ಚಿಸಲು ಉದ್ಯಮದ ಗಣ್ಯರು, ತಜ್ಞರು ಮತ್ತು ಸಂಶೋಧಕರು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಹುನಿರೀಕ್ಷಿತ ಬೆಂಗಳೂರು ಟೆಕ್ ಸಮಿಟ್ 2026 ಆಯೋಜಿಸಲಾಗಿದೆ. ತಂತ್ರಜ್ಞಾನ, ನಾವೀನ್ಯತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಬೆಳವಣಿಗೆಗಳ ಕುರಿತು ಚರ್ಚಿಸಲು ಉದ್ಯಮದ ಗಣ್ಯರು, ತಜ್ಞರು ಮತ್ತು ಸಂಶೋಧಕರು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಹಾಗೂ ಇನ್ಫೋಸಿಸ್ ಸಹ-ಸಂಸ್ಥಾಪಕ ಎಸ್. ಗೋಪಾಲಕೃಷ್ಣನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
Next Story

