x

ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ- ತುರ್ತು ಭೂಸ್ಪರ್ಶ: 148 ಪ್ರಯಾಣಿಕರು ಸೇಫ್

ವಿಶಾಖಪಟ್ಟಣಂನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದರಿಂದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 148 ಪ್ರಯಾಣಿಕರಿದ್ದ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.


Click the Play button to hear this message in audio format

ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದ್ರಿಂದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 148 ಪ್ರಯಾಣಿಕರಿದ್ದ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

Read More
Next Story