ಬಿಜೆಪಿ ಪಾದಯಾತ್ರೆಯಲ್ಲಿ ಗುಂಪುಗಾರಿಕೆ ಸ್ಫೋಟ: ವಿಜಯೇಂದ್ರ, ಅಶೋಕ್ ನಡುವೆ ಸಮನ್ವಯ ಕೊರತೆ? | BJP Karnataka
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯು ಪಕ್ಷದ ಆಂತರಿಕ ಭಿನ್ನಮತ ಮತ್ತು ನಾಯಕತ್ವದ ಕೊರತೆಯನ್ನು ಬಯಲು ಮಾಡಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯು ಪಕ್ಷದ ಆಂತರಿಕ ಭಿನ್ನಮತ ಮತ್ತು ನಾಯಕತ್ವದ ಕೊರತೆಯನ್ನು ಬಯಲು ಮಾಡಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ. ರವಿ ಹಾಗೂ ಸುನಿಲ್ ಕುಮಾರ್ ಅವರಂತಹ ನಾಯಕರ ನಡುವಿನ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ. ಜನವಿರೋಧಿ ನೀತಿಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುವಲ್ಲಿ ವಿಪಕ್ಷವಾಗಿ ಬಿಜೆಪಿ ವಿಫಲವಾಗಿದ್ದು, ಒಗ್ಗಟ್ಟಿನ ಕೊರತೆ ಎದುರಿಸುತ್ತಿದೆ. ತಮ್ಮ ಅಧ್ಯಕ್ಷೀಯ ಅವಧಿ ಮುಕ್ತಾಯದ ಹಂತದಲ್ಲಿರುವಾಗ, ಮುಂಬರುವ 2028ರ ಚುನಾವಣೆಗೆ ಮುನ್ನ ತಮ್ಮ ರಾಜಕೀಯ ಅಸ್ತಿತ್ವ ಮತ್ತು ನಾಯಕತ್ವವನ್ನು ಸಾಬೀತುಪಡಿಸಲು ವಿಜಯೇಂದ್ರ ನಡೆಸುತ್ತಿರುವ ಕಸರತ್ತುಗಳೇನು? ಮಿತ್ರಪಕ್ಷ ಜೆಡಿಎಸ್‌ನ ಹೆಚ್.ಡಿ. ಕುಮಾರಸ್ವಾಮಿ ಅವರ ಅಸಮಾಧಾನದ ಹಿಂದಿನ ಕಾರಣಗಳೇನು? ರಾಜ್ಯ ರಾಜಕಾರಣದ ಈ ಪ್ರಮುಖ ಬೆಳವಣಿಗೆಗಳ ಸಂಪೂರ್ಣ ವಿಶ್ಲೇಷಣೆಯನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.
Next Story

