x

ಕಸ್ತೂರಿರಂಗನ್ ವರದಿ, ಬರ ಪರಿಹಾರ, ಕುಡಿಯುವ ನೀರು: ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಕರ್ನಾಟಕದಲ್ಲಿ ಕಸ್ತೂರಿರಂಗನ್ ವರದಿ ಜಾರಿ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಇದೇ ವೇಳೆ ರಾಜ್ಯದ ಬರ ಪರಿಸ್ಥಿತಿ, ವಿಶೇಷ ಅಧಿವೇಶನ, ರೈತರಿಗೆ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.


ಕರ್ನಾಟಕದಲ್ಲಿ ಕಸ್ತೂರಿರಂಗನ್ ವರದಿ ಜಾರಿ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಇದೇ ವೇಳೆ ರಾಜ್ಯದ ಬರ ಪರಿಸ್ಥಿತಿ, ವಿಶೇಷ ಅಧಿವೇಶನ, ರೈತರಿಗೆ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿ ಬಗ್ಗೆ ಕೇಂದ್ರ ಸಚಿವರ ನಿಲುವೇನು? ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಅವರು ಹೇಳಿದ್ದೇನು? ಕುಡಿಯುವ ನೀರಿನ ಸಮಸ್ಯೆ ಕುರಿತು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಸಂಪೂರ್ಣ ಹೇಳಿಕೆ ಇಲ್ಲಿದೆ.

Read More
Next Story