x

ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ: ಕೊಲ್ಲಂ ಬೀಚ್‌ನಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ಕಡಲ ತೀರದಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಕರಾವಳಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.


ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ಅಂಗವಾಗಿ ಕೇರಳದ ಕೊಲ್ಲಂ ಬೀಚ್‌ನಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಕಡಲ ತೀರದಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಕರಾವಳಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ ಸಚಿವೆ ಬಿಂದು ಕೃಷ್ಣ ಹಾಗೂ ಕೊಲ್ಲಂ ಜಿಲ್ಲಾಧಿಕಾರಿ ಆನಿ ಜೂಲಾ ಥಾಮಸ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಕೊಲ್ಲಂ ಬೀಚ್‌ನಲ್ಲಿ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ದೃಶ್ಯಗಳು ಇಲ್ಲಿವೆ.

Read More
Next Story