ಸ್ಟಿಂಗ್ ಆಪರೇಷನ್ ಮೂಲ ಹುಡಕದಿದ್ದರೆ ಮುಂದೆ ಕಷ್ಟ- ಎಚ್ಚರಿಕೆ ನೀಡಿದ ಐವನ್ ಡಿ ಸೋಜಾ
ಸ್ಟಿಂಗ್ ಆಪರೇಷನ್ ವಿವಾದದ ನಡುವೆ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿ ಸೋಜಾ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಿಂಗ್‌ನ ಮೂಲವನ್ನು ಬಹಿರಂಗಪಡಿಸುವಂತೆ ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಆಗ್ರಹಿಸಿದ್ದಾರೆ.
ಸ್ಟಿಂಗ್ ಆಪರೇಷನ್ ಬಿರುಗಾಳಿ ನಡುವೆ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಐವನ್ ಡಿ ಸೋಜಾ ಮಹತ್ವದ ಹೇಳಿಕೆ ನೀಡಿದ್ದಾರೆ. ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಮಾತನಾಡಿದ ಅವರು ಸ್ಟಿಂಗ್ ಮೂಲ ಬಹಿರಂಗ ಪಡಿಸಿ ಎಂದು ಆಗ್ರಹಿಸಿದ್ದಾರೆ.
Next Story

