x

ಕಾಂಗ್ರೆಸ್ ವಿರುದ್ಧ ಶೆಟ್ಟರ್ ವಾಗ್ದಾಳಿ!

ಚಿಕ್ಕೋಡಿಯಲ್ಲಿ ಜಗದೀಶ್ ಶೆಟ್ಟರ್, ಕೆಪಿಎಸ್‌ಸಿ ಹಗರಣ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಕಾವೇರಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿ ಕ್ರಮಕ್ಕೆ ಆಗ್ರಹಿಸಿದರು.


ಚಿಕ್ಕೋಡಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. KPSC ಹಗರಣ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಹಾಗೂ ಕಾವೇರಿ ನೀರು ವಿವಾದದ ಕುರಿತು ಸರ್ಕಾರವನ್ನು ಟೀಕಿಸಿದ ಅವರು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು. ಕಾವೇರಿ ನೀರಿನ ಕೊರತೆಯ ನಡುವೆ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಶೆಟ್ಟರ್ ಹೇಳಿದ್ದೇನು? ಈ ವಿಡಿಯೋದಲ್ಲಿ ನೋಡಿ.

Read More
Next Story