x

ಡಿಕೆಶಿ ಸಂಪುಟದಲ್ಲಿ ಹಳೆಬರಿಗೆ ಕೊಕ್, ಹೊಸ ಮುಖಗಳಿಗೆ ಎಂಟ್ರಿ

ಎರಡು ತಿಂಗಳ ಬಳಿಕ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಹೆಚ್ಚು ಕಡಿಮೆ ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದವರೇ ಇದ್ದರೂ, ಕೆಲವು ಹೊಸ ಹಾಗೂ ಅಚ್ಚರಿಯ ಮುಖಗಳಿಗೆ ಮಣೆ ಹಾಕಲಾಗಿದೆ.


Next Story