ಕರುನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈ ವರ್ಷ ಮಳೆರಾಯ ಕೈಕೊಟ್ಟಿದ್ದಾನೆ. ಬಿತ್ತನೆ ಮಾಡಿ ಕೈತೊಳೆದುಕೊಂಡಿದ್ದ ರೈತರಿಗೆ ಮಳೆ ಇಲ್ಲದೆ ಬೆಳೆ ಇಲ್ಲವಾಗಿದೆ.