ಶಿಕ್ಷೆಗೆ ತಡೆ ಮತ್ತು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಷರತ್ತುಬದ್ಧ ಜಾಮೀನು ನೀಡಿದೆ.