ರಾಜ್ಯದಲ್ಲಿ ಇಂದಿನಿಂದ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಎಚ್ಚರಿಕೆ
ರಾಜ್ಯದಲ್ಲಿ ಆಗಸ್ಟ್ 5ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ. 30–40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ; ಜನರು ಎಚ್ಚರಿಕೆ ವಹಿಸಲು ಸೂಚನೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 5ರಿಂದ ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
Next Story

