ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್‌ಎಂಟಿ ಕಂಪನಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಸ್ವಾಧೀನಕ್ಕೆ ಪಡೆಯದಂತೆ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ