ಕರಿದ ಎಣ್ಣೆ ಬಗ್ಗೆ ಸರ್ಕಾರದ ಬಿಗಿ ರೂಲ್ಸ್
ಕರಿದ ಎಣ್ಣೆಯನ್ನು ಪದೇಪದೇ ಕಾಯಿಸಿ ಬಳಸುವುದರಿಂದ ಆರೋಗ್ಯದ ಮೇಲೆ ಉಂಟಾಗುವ ಅಪಾಯ ತಡೆಯಲು ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿ ರೂಪಿಸಲು ಮುಂದಾಗಿದೆ.
ಕರಿದ ಎಣ್ಣೆಯನ್ನೇ ಪದೇಪದೇ ಕಾಯಿಸಿ ಅಡುಗೆ ಮಾಡುವುದರಿಂದ ಆರೋಗ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳನ್ನು ತಡೆಯಲು ಕರ್ನಾಟಕ ಸರ್ಕಾರ ಈಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಇಲಾಖೆ ಜಂಟಿಯಾಗಿ ಹೊಸ ಮಾರ್ಗಸೂಚಿಯನ್ನು ರೂಪಿಸುತ್ತಿದೆ.
Next Story

