ಕಬ್ಬು ಬೆಳೆಗಾರರ ಹೋರಾಟಕ್ಕೆ ಇಂದು ಬ್ರೇಕ್ ಬೀಳುತ್ತಾ? ಡಿಕೆಶಿ ಜೊತೆ ಮಹತ್ವದ ಸಭೆ
ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಡಿ.ಕೆ. ಶಿವಕುಮಾರ್ ಜೊತೆ ಸಭೆ ನಡೆಯಲಿದ್ದು, ಸರ್ಕಾರದ ನಿರ್ಧಾರದತ್ತ ರೈತರ ಚಿತ್ತ ನೆಟ್ಟಿದೆ.
1 ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿಪಡಿಸುವಂತೆ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಇಂದು ಡಿ.ಕೆ. ಶಿವಕುಮಾರ್ ಜೊತೆ ಮಹತ್ವದ ಸಭೆ ನಡೆಯಲಿದ್ದು, ರೈತರ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡುತ್ತಾ ಎಂಬ ಕುತೂಹಲ ಮೂಡಿದೆ. ಇತ್ತ ಹಾವೇರಿ, ಮೈಸೂರು, ಮಂಡ್ಯದಲ್ಲೂ ರೈತರ ಪ್ರತಿಭಟನೆ ಮುಂದುವರಿದಿದೆ. ಈ ನಡುವೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಕಬ್ಬು ಬೆಳೆಗಾರರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.
Next Story

