x

ಕರ್ನಾಟಕದಲ್ಲಿ ಹವಾಮಾನ ಬದಲಾವಣೆ; 6 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನವೆಂಬರ್ 10ರಂದು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.


Click the Play button to hear this message in audio format

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆಯಾಗುವ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ತುಂತುರು ಮಳೆಯ ನಿರೀಕ್ಷೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ನವೆಂಬರ್ 10ರಂದು ರಾಜ್ಯದ ಹವಾಮಾನ ಹೇಗಿರಲಿದೆ? ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಭಾಗಗಳಲ್ಲಿ ಒಣಹವೆ ಇರಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ.

Read More
Next Story