x

ಯೋಗ ಕ್ಷೇತ್ರಕ್ಕೆ ಕರ್ನಾಟಕದ ಕೊಡುಗೆ ಅಪಾರ- ಡಾ. ರಾಜ್‌ಕುಮಾರ್ ಸಾಧನೆ ಸ್ಮರಿಸಿದ ಪ್ರಧಾನಿ

ಕರ್ನಾಟಕ ರಾಜ್ಯ ದಶಕಗಳಿಂದ ಯೋಗ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.


ಕರ್ನಾಟಕ ರಾಜ್ಯ ದಶಕಗಳಿಂದ ಯೋಗ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಬೆಂಗಳೂರಿನ ಜಿಗಣಿ ಸಮೀಪದ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯೋಗದ ಮಹತ್ವವನ್ನು ವಿವರಿಸಿದರು. ಇದೇ ವೇಳೆ ವರನಟ ಡಾ. ರಾಜ್‌ಕುಮಾರ್ ಅವರ ಕಲಾ ಸಾಧನೆಯ ಜೊತೆಗೆ ಯೋಗ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನೂ ಸ್ಮರಿಸಿಕೊಂಡರು. ಮೋದಿ ಭಾಷಣದಲ್ಲಿ ಡಾ. ರಾಜ್‌ಕುಮಾರ್ ಅವರನ್ನು ನೆನಪಿಸಿಕೊಂಡಿದ್ದೇಕೆ? ಇಲ್ಲಿದೆ ಸಂಪೂರ್ಣ ವಿವರ.

Read More
Next Story