x

ಕೊಪ್ಪಳ ಗವಿಸಿದ್ದೇಶ್ವರ ಜಾತ್ರಾ ಪೂರ್ವ ತಯಾರಿಯಲ್ಲಿ ಕೊಪ್ಪಳ ಗವಿ ಮಠದ ಸ್ವಾಮೀಜಿ

2027ರ ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಪೂರ್ವ ಸಿದ್ಧತೆ ಆರಂಭವಾಗಿದೆ. ಜಾತ್ರೆಯನ್ನು ಅಚ್ಚುಕಟ್ಟಾಗಿ ನಡೆಸಲು ಗವಿಸಿದ್ದೇಶ್ವರ ಸ್ವಾಮೀಜಿ ವಿಶೇಷ ಗಮನ ಹರಿಸಿದ್ದಾರೆ.


Click the Play button to hear this message in audio format

2027ರ ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಈಗಿನಿಂದಲೇ ಪೂರ್ವ ಸಿದ್ಧತೆಗಳು ಆರಂಭವಾಗಿವೆ. ಜಾತ್ರೆಯ ಸಿದ್ಧತೆಗಳ ಕುರಿತು ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ವಿಶೇಷ ಗಮನ ಹರಿಸಿದ್ದು, ಜಾತ್ರೆಯನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದಾರೆ.

Read More
Next Story