x

ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಕೆಪಿಎಸ್‌ಸಿ ನಡೆಸಿದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಬರೋಬ್ಬರಿ 100 ಕೋಟಿಗೂ ಅಧಿಕ ರೂಪಾಯಿಗಳ ವ್ಯವಹಾರ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಒಎಂಆರ್ ಶೀಟ್ ತಿರುಚಿದ ಗಂಭೀರ ಆರೋಪಗಳು ಕೇಳಿಬರುತ್ತಿವೆ.


Next Story