KPSC ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅಮಾನತು -75 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲು!
KPSC ಅಧ್ಯಕ್ಷರನ್ನೇ ರಾಜ್ಯಪಾಲರು ಅಮಾನತು ಮಾಡಿದ್ದಾರೆ. ಶಿವಶಂಕರಪ್ಪ ಎಸ್. ಸಾಹುಕಾರ್ ವಿರುದ್ಧ ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಅಧಿಕಾರದ ದುರ್ಬಳಕೆ, ಸುಳ್ಳು ಆದಾಯ ಪ್ರಮಾಣಪತ್ರ, OBC ಮೀಸಲಾತಿ ದುರುಪಯೋಗ ಸೇರಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.
Next Story

