ಕರ್ನಾಟಕ ಲೋಕಸೇವಾ ಆಯೋಗದಲ್ಲಿ( KPSC) ಪಶುವೈದ್ಯಾಧಿಕಾರಿಗಳ ನೇಮಕದ ಭ್ರಷ್ಚಚಾರ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಕಾಂತಕುಮಾರ್ KAS ಪರೀಕ್ಷೆಯಲ್ಲೂ ಅಕ್ರಮದ ಸ್ಪೋಟಕ ಆರೋಪ ಮಾಡಿದ್ದಾರೆ.