ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ. ಉಗ್ರರಿಗಾಗಿ ಯೋಧರು ಕಾರ್ಯಾಚರಣೆ ಮುಂದುವರಿಸಿದ್ದಾರೆ.