ಸೌಜನ್ಯ ಪ್ರಕರಣ: ಈ ಹಿಂದೆ ನಡೆಸಿದ ಎಸ್ ಐಟಿ ವರದಿಯಲ್ಲಿ ಹೆಚ್ಚಿನ ತನಿಖೆಗೆ ಅವಕಾಶ ಕೇಳಲಾಗಿದೆ- ತಿಮರೋಡಿ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಹಿಂದಿನ ಎಸ್ಐಟಿ ವರದಿಯಲ್ಲಿ ಹೆಚ್ಚಿನ ತನಿಖೆಗೆ ಸೂಚಿಸಿದ್ದರೂ ಅವಕಾಶ ನೀಡದಿರುವುದೇಕೆ ಎಂದು ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಈ ಹಿಂದೆ ನಡೆದ ಎಸ್ ಐಟಿ ತನಿಖೆಯ ಬಗ್ಗೆ ಮಾತನಾಡಿದ್ದಾರೆ. ಈ ಹಿಂದೆ ನಡೆಸಿದ ಎಸ್ ಐಟಿಯ ವರದಿಯಲ್ಲಿ ಹೆಚ್ಚಿನ ತನಿಖೆ ನಡೆಸುವಂತೆ ಕೇಳಲಾಗಿದೆ ಯಾಕೆ ಅವಕಾಶ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ
Next Story

