x

ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಮಂಡ್ಯದಲ್ಲಿ ರೈತರ ಆಕ್ರೋಶ; ಪ್ರತಿಭಟನೆ ತೀವ್ರ

ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ರಾಜ್ಯದಲ್ಲೇ ನೀರಿನ ಕೊರತೆ ಇರುವ ಸಂದರ್ಭದಲ್ಲಿ ನೀರು ಬಿಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.


Next Story