ಕುಂಟಿಕಾನ ಬಳಿಯ ರಸ್ತೆಯ ಬದಿಯಲ್ಲಿ ಹುಂಡೈ ಕ್ರೇಟಾ ಕಾರಿನಲ್ಲಿ ಕುಳಿತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಸಂಭ್ರಮ್ ಎಂಬಾತನನ್ನು ಬಂಧಿಸುವ ಮೂಲಕ ಪೊಲೀಸರು ದೊಡ್ಡ ಜಾಲವನ್ನೇ ಬಯಲಿಗೆಳೆದಿದ್ದಾರೆ.