ಶಾಸಕ ಪ್ರದೀಪ್ ಈಶ್ವರ್‌ಗೆ ಹೆಣ್ಣು ಮಗು; ಮಗಳ ವಿಡಿಯೋ ಹಂಚಿಕೊಂಡು ಸಂತಸ
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮನೆಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿನ ತಂದೆಯಾಗಿರುವ ಅವರು, ಮಗಳನ್ನು ಮುದ್ದಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮನೆಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿನ ತಂದೆಯಾಗಿರುವ ಅವರು, ಮಗಳನ್ನು ಮುದ್ದಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಮನೆಗೆ ‘ಲಕ್ಷ್ಮಿ’ ಆಗಮಿಸಿದ್ದಾಳೆ. ದೇವರ ಆಶೀರ್ವಾದದಿಂದ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಸಂತಸ ಹಂಚಿಕೊಂಡಿದ್ದಾರೆ.
Next Story

