ಮೋದಿ ಬಂಧನ ತಪ್ಪಿಸಿದ್ದು ನಮ್ಮದೇ ನಾಯಕರು! ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ
ಯುಪಿಎ ಸರ್ಕಾರದ ಅವಧಿಯಲ್ಲಿ ನರೇಂದ್ರ ಮೋದಿ ವಿರುದ್ಧದ ತನಿಖೆಯನ್ನು ಕಾಂಗ್ರೆಸ್‌ನ ಕೆಲವು ನಾಯಕರೇ ತಡೆದಿದ್ದರು ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ನರೇಂದ್ರ ಮೋದಿ ವಿರುದ್ಧದ ತನಿಖೆಯನ್ನು ಕಾಂಗ್ರೆಸ್‌ನ ಕೆಲವು ನಾಯಕರೇ ತಡೆದಿದ್ದರು ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಗಂಭೀರ ಆರೋಪ ಮಾಡಿದ್ದಾರೆ. ಅಮಿತ್ ಶಾ ಬಳಿಕ ಮೋದಿ ಬಂಧನವಾಗುವ ಸಾಧ್ಯತೆ ಇತ್ತು. ಆದರೆ ನಮ್ಮದೇ ಸರ್ಕಾರದ ನಾಯಕರು ತನಿಖೆಗೆ ಅಡ್ಡಿಪಡಿಸಿದರು ಎಂದು ಮೊಯ್ಲಿ ಹೇಳಿರುವುದು ರಾಜಕೀಯ ಸಂಚಲನ ಮೂಡಿಸಿದೆ.
Next Story

