x

ಪರಪ್ಪನ ಅಗ್ರಹಾರ ಜೈಲು ವಿಡಿಯೋ ಕೇಸ್‌ಗೆ ಬಿಗ್ ಟ್ವಿಸ್ಟ್ - ನಟ ಧನ್ವೀರ್‌ಗೆ ಬಂಧನದ ಭೀತಿ?

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ರಾಜಾತಿಥ್ಯದ ವಿಡಿಯೋ ವೈರಲ್ ಪ್ರಕರಣಕ್ಕೆ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಹೌದು, ಜೈಲಿನೊಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದ್ದ ಪ್ರಕರಣದಲ್ಲಿ ನಟ ಧನ್ವೀರ್ ಅವರ ಮೊಬೈಲ್‌ನಿಂದಲೇ ವಿಡಿಯೋ ಪ್ರಸಾರವಾಗಿರುವುದಕ್ಕೆ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ.

Read More
Next Story