ಪಿಂಕ್ ಲೈನ್ಗೆ ಚಾಲನೆ- ಡಿಕೆಶಿ ಕೈ ಹಿಡಿದು ಹಸಿರು ಬಾವುಟ ಕೊಟ್ಟ ಮೋದಿ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ವಿಶೇಷ ಸಿದ್ಧತೆ ಕೈಗೊಳ್ಳಲಾಗಿತ್ತು. ಇನ್ನು ಮೆಟ್ರೋಗೆ ಚಾಲನೆ ಕೊಡುವಾಗ ಪ್ರಧಾನಿ ಮೋದಿ ಸಿಎಂ ಡಿಕೆಶಿಯನ್ನೂ ಕೈ ಹಿಡಿದು ಎಳೆದು ಅವರಿಗೂ ಹಸಿರು ಬಾವುಟವನ್ನು ನೀಡಿದರು. ಬಳಿಕ ಇಬ್ಬರು ನಾಯಕರು ಒಟ್ಟಾಗಿ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವಿಡಿಯೋ ವೈರಲ್ ಆಗುತ್ತಿದೆ.
Next Story

