ಸಂಪುಟ ಬಿಕ್ಕಟ್ಟಿಗೆ ಬಿಗ್ ಬ್ರೇಕ್? ಅಸಮಾಧಾನಿತರ ಮನವೊಲಿಕೆಯಲ್ಲಿ ಮಹತ್ವದ ಬೆಳವಣಿಗೆ
ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದರೂ ರಾಜಕೀಯ ಬಿಕ್ಕಟ್ಟು ಮಾತ್ರ ಮುಗಿದಿಲ್ಲ. ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರನ್ನು ಸಮಾಧಾನಪಡಿಸುವುದು ಇದೀಗ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಮುಗಿದಿದ್ದರೂ ರಾಜಕೀಯ ಬಿಕ್ಕಟ್ಟು ಮಾತ್ರ ಮುಗಿದಿಲ್ಲ. ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರನ್ನು ಸಮಾಧಾನಪಡಿಸುವುದು ಇದೀಗ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಅಸಮಾಧಾನಿತ ನಾಯಕರ ಮನೆ ಬಾಗಿಲಿಗೆ ಹೈಕಮಾಂಡ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆರಳಿ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಜೀನಾಮೆ, ಎಚ್ಚರಿಕೆ, ಹೊಸ ಖಾತೆ ಬೇಡಿಕೆ ಮತ್ತು ವಿರೋಧ ಪಕ್ಷದ ದಾಳಿ ಇವೆಲ್ಲವೂ ರಾಜ್ಯ ರಾಜಕೀಯವನ್ನು ಮತ್ತಷ್ಟು ಕಾವೇರಿಸಿವೆ.
Next Story

