x

ದಾಖಲೆ ತರಿಸಿ ಉತ್ತರಿಸುತ್ತೇನೆ- ಸ್ಟಿಂಗ್‌ ಆಪರೇಷನ್‌ ಆರೋಪಕ್ಕೆ ಡಿಕೆಶಿ ತಿರುಗೇಟು

ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್‌ ಆಪರೇಷನ್‌ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಸ್ಟಿಂಗ್‌ ಆಪರೇಷನ್‌ ಹಿಂದೆ ಡಿ.ಕೆ. ಶಿವಕುಮಾರ್‌ ಅವರೇ ಇದ್ದಾರೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.


Click the Play button to hear this message in audio format

ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್‌ ಆಪರೇಷನ್‌ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಸ್ಟಿಂಗ್‌ ಆಪರೇಷನ್‌ ಹಿಂದೆ ಡಿ.ಕೆ. ಶಿವಕುಮಾರ್‌ ಅವರೇ ಇದ್ದಾರೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ. "ಬಹಳ ಸಂತೋಷ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ. ಅವರು ಹೇಳಿದಂತೆ ಅದೇನು ದಾಖಲೆಗಳಿವೆಯೋ ಅದನ್ನು ತರಿಸಿ ಅವರಿಗೆ ತಿಳಿಸುತ್ತೇನೆ. ತನಿಖೆ ಮಾಡಲು ಯಾರಿಗೋ ನೀಡಬೇಕು ಎಂದು ಹೇಳಿದ್ದಾರಲ್ಲ, ಅವರಿಗೆ ದಾಖಲೆಗಳನ್ನು ಕೊಡಲಿ” ಎಂದು ತಿರುಗೇಟು ನೀಡಿದರು.

Read More
Next Story