x

ಪರೀಕ್ಷೆ ಅಕ್ರಮ ಎಸಗಿದರೆ 10 ವರ್ಷ ಜೈಲು, 10 ಕೋಟಿ ರೂ. ದಂಡ- ಕೇಂದ್ರ ಸರ್ಕಾರದ ತಿದ್ದುಪಡಿ ಮಸೂದೆ ಅಂಗೀಕಾರ

ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದ 'ಸಾರ್ವಜನಿಕ ಪರೀಕ್ಷೆಗಳು (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ-2026'ಯನ್ನು ಲೋಕಸಭೆಯು ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿತು.


Next Story