ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಿದ್ಧತೆ- ಮೋದಿ ಆಗಮನಕ್ಕೆ ಭರ್ಜರಿ ತಯಾರಿ
ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಮೆಟ್ರೋ ನಿಲ್ದಾಣಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕಾಗಿ ಮೆಟ್ರೋ ನಿಲ್ದಾಣಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೇಗಿದೆ ಉದ್ಘಾಟನೆಯ ತಯಾರಿ? ಇಲ್ಲಿದೆ ದೃಶ್ಯಗಳು.
Next Story

